ಪ್ರವಾಸೋದ್ಯಮ ಎನ್ನುವ ರೇವ್ ಪಾರ್ಟಿ

ಪ್ರವಾಸೋದ್ಯಮ ಎನ್ನುವ ರೇವ್ ಪಾರ್ಟಿ

ಉಡುಪಿಯ ಬಳಿಯ ಸೈಂಟ್ ಮೇರೀಸ್ ದ್ವೀಪದಲ್ಲಿ ನಡೆದ ರೇವ್ ಪಾರ್ಟಿಯ ಕುರಿತಾಗಿ ಆಡಳಿತ ಪಕ್ಷದಿಂದ ಪ್ರವಾಸೋದ್ಯಮ, ಆರ್ಥಿಕ ಅಭಿವೃದ್ಧಿ ಎಂಬ ಹೆಸರಿನಲ್ಲಿ ಸಮರ್ಥನೆಗಳು ನಡೆದರೆ, ವಿರೋಧಪಕ್ಷಗಳಿಂದ ನೈತಿಕ ನೆಲೆಯಲ್ಲೂ ಸಾರ್ವಜನಿಕ ವಲಯದಲ್ಲಿ ಧಾರ್ಮಿಕ ನೆಲದ ಭಾವುಕ ಮೂಲದದಿಂದೆದ್ದ, ಇನ್ನೂ ಬಿಡಿಸಿ ಹೇಳುವುದಾದರೆ ಸಂಪ್ರದಾಯನಿಷ್ಠರ...
‘ದಿ ಡರ್ಟಿ ಪಿಚ್ಚರ್’?!

‘ದಿ ಡರ್ಟಿ ಪಿಚ್ಚರ್’?!

ಇವತ್ತು ‘ದಿ ಡರ್ಟಿ ಪಿಕ್ಚರ್’ ಸಿನೆಮಾವನ್ನು ನೋಡಿದೆ. ವಿದ್ಯಾಬಾಲನ್ ಅಭಿನಯಿಸಿದ ಈ ಚಿತ್ರದ ಬಗ್ಗೆ ಬಹಳ ಹೊಗಳಿಕೆಯ ಮಾತುಗಳನ್ನು ಕೇಳಿ ಬಹಳ ದಿನಗಳಿಂದ ಕಾದು ಅಂತೂ ಇವತ್ತು ಆ ಚಿತ್ರವನ್ನು ನೋಡುವ ಅವಕಾಶ ಸಿಕ್ಕಿತು. ನೋಡಿ ಬಹಳ ನಿರಾಸೆಯಾಯಿತು. ದಕ್ಷಿಣ ಭಾರತದಲ್ಲಿ ತನ್ನ ಮಾದಕ ಅಭಿನಯಕ್ಕೆ ಹೆಸರಾದ ಸಿಲ್ಕ್ ಸ್ಮಿತಾ ಜೀವನಾಧಾರಿತ...
ಖಾಸಗಿ ಶಾಲೆಗಳೂ ಸೇರಿದಂತೆ ಎಲ್ಲ ಪ್ರಾಥಮಿಕ ಶಾಲೆಗಳೂ ಕನ್ನಡ ಮಾಧ್ಯಮ ಶಾಲೆಗಳೇ ಆಗಬೇಕು

ಖಾಸಗಿ ಶಾಲೆಗಳೂ ಸೇರಿದಂತೆ ಎಲ್ಲ ಪ್ರಾಥಮಿಕ ಶಾಲೆಗಳೂ ಕನ್ನಡ ಮಾಧ್ಯಮ ಶಾಲೆಗಳೇ ಆಗಬೇಕು

[ಚಿ. ವಿ. ಶ್ರೀನಾಥಶಾಸ್ತ್ರೀಯವರು ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಇದಬೇಕು ಎಂಬುದರ ಕುರಿತಾಗಿ ಬರೆದ ಲೇಖನ] ಪ್ರಾಥಮಿಕ ಶಿಕ್ಷ್ಷಣವೆಂದರೆ ಮಕ್ಕಳು ತಾವು ನೋಡಿದ, ಓದಿದ ಹಾಗೂ ಕೇಳಿದ ವಿಷಯಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು, ಕಲಿತ ವಿಷಯಗಳ ಬಗ್ಗೆ ಆಸಕ್ತಿ ತೋರಿಸುವುದು, ನೆನಪಿನಲ್ಲಿನ ವಿಷಯಗಳನ್ನು ಮನಸ್ಸಿಗೆ ತಂದುಕೊಂಡು...
ಇವತ್ತು ಶಾಲೆಗೆ ರಜೆ!

ಇವತ್ತು ಶಾಲೆಗೆ ರಜೆ!

ಕನ್ನಡ ಶಾಲೆಗಳನ್ನು ಮುಚ್ಚುವ ಕುರಿತಾಗಿ ಇತ್ತೀಚೆಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಾನು ಎಫ಼್.ಟಿ.ಐ.ಐನಲ್ಲಿ ಇದ್ದಾಗ ಅನೇಕ ವರುಷಗಳಿಂದ ಆಗಾಗ ಅದನ್ನು ಮುಚ್ಚಲು ಮಾಡುತ್ತಿದ್ದ ಪ್ರಯತ್ನಗಳನ್ನೂ ಕಂಡಿದ್ದೆನೆ. ಕಾರಣ ಎರಡಕ್ಕೂ ಒಂದೇ ಈ ಸಂಸ್ಥೆಗಳು ಲಾಭದಾಯಕವಲ್ಲ ಎನ್ನುವುದು. ಶಿಕ್ಷಣದಲ್ಲಿ ಲಾಭ ಹುಡುಕುವುದು ಒಂದು ವಿಚಿತ್ರ...
The Secret of the Unicorn

The Secret of the Unicorn

Billions of blue blistering barnacles! ಟಿನ್ ಟಿನ್ ಕಥೆ ಆಧರಿತ ಆನಿಮೇಟೆಡ್ ಚಿತ್ರ ಬರ್ತಾ ಇದೆ ಅಂತ ನಾನು ರೋಮಾಂಚನಗೊಂಡೆ. ನನ್ನ ಬಾಲ್ಯದ ಆಪ್ತ ಗೆಳೆಯ, ಬೆಲ್ಜಿಯಂ ದೇಶದ ಟಿನ್ ಟಿನ್ ಒಂದು ಹಾಲಿವುಡ್ ಚಿತ್ರವಾಗಿ ಬಿಡುಗಡೆಯಾಗುತ್ತಿರುವುದು ಈಗ ಅನೇಕ ತಿಂಗಳುಗಳ ಹಿಂದೆ ಈ ಚಿತ್ರದ ಮೊದಲ ಪೋಸ್ಟರ್ ನೋಡಿದಾಗಲೇ ನನಗೆ...
ಮಮ್ಮುಟ್ಟಿಯವರೊಂದಿಗೆ ಶಿಕಾರಿ ಕಥೆ

ಮಮ್ಮುಟ್ಟಿಯವರೊಂದಿಗೆ ಶಿಕಾರಿ ಕಥೆ

ಶಿಕಾರಿ ಚಿತ್ರದಲ್ಲಿ ಮಮ್ಮುಟ್ಟಿ ಹಾಗೂ ಪೂನಂ ಬಾಜ್ವಾ ಉದಯವಾಣಿಯ ದೀಪಾವಳಿ ವಿಶೇಷಾಂಕದಲ್ಲಿ ಪ್ರಕಟವಾದ ಶಿಕಾರಿಯ ನಿರ್ಮಾಣ ಕಥನದ ವಿಸ್ತಾರ ರೂಪ ಇಲ್ಲಿದೆ. ನಮ್ಮ ಕನಸಿನ ಕೂಸು, `ಶಿಕಾರಿ’ ಸಿನೆಮಾ ಈಗ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. ಈ ಸಂದರ್ಭದಲ್ಲಿ ದೀಪಾವಳಿಯ ನೆಪ ಹಿಡಿದು ನಮ್ಮ ಚಿತ್ರದ ಬಗ್ಗೆ, ಮತ್ತು ನಮ್ಮ ನಾಯಕ ನಟ...