by Abhaya Simha | Feb 13, 2012 | Blog
ಸಂತ ಅಲೋಷಿಯಸ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ನಿವೃತ್ತಿ ಹೊಂದಿದ ನಾ. ದಾಮೋದರ ಶೆಟ್ಟಿ ಸರ್ ಬಗ್ಗೆ ಅವರ ಶಿಷ್ಯರಾದ ನಾನು ಮತ್ತು ನನ್ನ ಹೆಂಡತಿ ರಶ್ಮಿಯ ಒಂದಷ್ಟು ನೆನಪುಗಳು. ನಮ್ಮಿಬ್ಬರ ಗುರುಗಳಾದ ನಾದಾರಿಗೆ ಇತ್ತೀಚೆಗೆ ಮಂಗಳೂರಿನಲ್ಲಿ ಒಂದು ಅಭಿನಂದನಾ ಸಮಾರಂಭ ನಡೆಯಿತು. ಗಿರೀಶ್ ಕಾಸರವಳ್ಳಿ, ಬಿ. ಜಯಶ್ರೀ,...
by Abhaya Simha | Nov 28, 2011 | Blog
[ಚಿ. ವಿ. ಶ್ರೀನಾಥಶಾಸ್ತ್ರೀಯವರು ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಇದಬೇಕು ಎಂಬುದರ ಕುರಿತಾಗಿ ಬರೆದ ಲೇಖನ] ಪ್ರಾಥಮಿಕ ಶಿಕ್ಷ್ಷಣವೆಂದರೆ ಮಕ್ಕಳು ತಾವು ನೋಡಿದ, ಓದಿದ ಹಾಗೂ ಕೇಳಿದ ವಿಷಯಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು, ಕಲಿತ ವಿಷಯಗಳ ಬಗ್ಗೆ ಆಸಕ್ತಿ ತೋರಿಸುವುದು, ನೆನಪಿನಲ್ಲಿನ ವಿಷಯಗಳನ್ನು ಮನಸ್ಸಿಗೆ ತಂದುಕೊಂಡು...
by Abhaya Simha | Nov 27, 2011 | Blog
ಕನ್ನಡ ಶಾಲೆಗಳನ್ನು ಮುಚ್ಚುವ ಕುರಿತಾಗಿ ಇತ್ತೀಚೆಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ನಾನು ಎಫ಼್.ಟಿ.ಐ.ಐನಲ್ಲಿ ಇದ್ದಾಗ ಅನೇಕ ವರುಷಗಳಿಂದ ಆಗಾಗ ಅದನ್ನು ಮುಚ್ಚಲು ಮಾಡುತ್ತಿದ್ದ ಪ್ರಯತ್ನಗಳನ್ನೂ ಕಂಡಿದ್ದೆನೆ. ಕಾರಣ ಎರಡಕ್ಕೂ ಒಂದೇ ಈ ಸಂಸ್ಥೆಗಳು ಲಾಭದಾಯಕವಲ್ಲ ಎನ್ನುವುದು. ಶಿಕ್ಷಣದಲ್ಲಿ ಲಾಭ ಹುಡುಕುವುದು ಒಂದು ವಿಚಿತ್ರ...
by Abhaya Simha | Nov 2, 2011 | Blog
ಶಿಕಾರಿ ಚಿತ್ರದಲ್ಲಿ ಮಮ್ಮುಟ್ಟಿ ಹಾಗೂ ಪೂನಂ ಬಾಜ್ವಾ ಉದಯವಾಣಿಯ ದೀಪಾವಳಿ ವಿಶೇಷಾಂಕದಲ್ಲಿ ಪ್ರಕಟವಾದ ಶಿಕಾರಿಯ ನಿರ್ಮಾಣ ಕಥನದ ವಿಸ್ತಾರ ರೂಪ ಇಲ್ಲಿದೆ. ನಮ್ಮ ಕನಸಿನ ಕೂಸು, `ಶಿಕಾರಿ’ ಸಿನೆಮಾ ಈಗ ಬಿಡುಗಡೆಗೆ ಸಿದ್ಧವಾಗಿ ನಿಂತಿದೆ. ಈ ಸಂದರ್ಭದಲ್ಲಿ ದೀಪಾವಳಿಯ ನೆಪ ಹಿಡಿದು ನಮ್ಮ ಚಿತ್ರದ ಬಗ್ಗೆ, ಮತ್ತು ನಮ್ಮ ನಾಯಕ ನಟ...
by Abhaya Simha | May 21, 2011 | Blog
ಹಿಂದೆ ಚಿತ್ರದಲ್ಲಿ ಧ್ವನಿ ಬಳಕೆಯ ಕುರಿತಾಗಿ ಬರೆದಿದ್ದೆ. ಇತ್ತೀಚೆಗೆ ಧ್ವನಿಯಲ್ಲಿ ಪ್ರಯೋಗಗಳನ್ನು ಮಾಡುತ್ತಿರುವವರ ಬಗ್ಗೆ ಅಂತರ್ಜಾಲದಲ್ಲಿ ಹುಡುಕುತ್ತಿರಬೇಕಾದರೆ, ಒಂದು ಕುತೂಹಲಕಾರೀ ಪ್ರಯೋಗದ ಕುರಿತಾಗಿ ತಿಳಿದು ಬಂತು. eepeepeepep ಎಂಬ ಒಂದು ವೆಬ್ ಸೈಟ್ ಇದೆ. (ಅದನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ) ದಿನ ನಿತ್ಯ...